About CET
The Government of Karnataka established common Entrance Test Cell in the year 1994 for conducting of entrance test and determinig the eligibility/merit, for admission to the first year or first semester of full time professional courses for Government share of seats in Medical, Dental, Indian systems of medicine and Homeopathy, Engineering / Architecture Courses, Farm Science i.e, B.sc. (Agriculture), B.sc. (Sericulture), B.sc (Horticultue), B.sc(Forestry), B.sc. Agri Bio Tech, BHSc.(Home Science), B.Tech (Agri.Engg), B.Tech (Food Technology), B.Tech (Dairy Tech), B.FSc.(Fisheries), B.Tech (Food Science & Tech)., B.Sc. (Agri.Marketing & Co-Op), B-Pharma, Pharma-D Courses.
ಸಿ ಇ ಟಿ ಬಗ್ಗೆ
ಕರ್ನಾಟಕ ಸರ್ಕಾರವು, ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್ ), ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸುವುದಕ್ಕೆ ಮತ್ತು ಪ್ರವೇಶ ನೀಡುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೆರಿಟ್ ಅನ್ನು ನಿರ್ಧರಿಸುವುದಕ್ಕಾಗಿ, ಮೊದಲ ಬಾರಿಗೆ ಪೂರ್ಣ ಸಮಯದ ಸೆಮಿಸ್ಟರಿಗೆ 1994ನೇ ವರ್ಷದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿತು
